ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ…

77
firstsuddi

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿದೆ.

ನಿಗಮ, ಮಂಡಳಿಗಳ ನೂತನ ನೇಮಕಾತಿ ಇಂತಿದೆ:
ದೇವೇಂದ್ರನಾಥ ಕೆ. ನಾದ್‌– ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಚಂಗಾವರ ಮಾರಣ್ಣ– ಕಾಡುಗೊಲ್ಲ ಅಭಿವೃದ್ಧಿ ನಿಗಮ
ಕೆ.ಪಿ. ವೆಂಕಟೇಶ್‌– ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಎಂ.ಕೆ. ಶ್ರೀನಿವಾಸ್‌ (ಮಿರ್ಲೆ)– ವಸ್ತು ಪ್ರದರ್ಶನ ಪ್ರಾಧಿಕಾರ
ಎಂ.ಕೆ. ವಾಸುದೇವ್‌– ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ
ಎನ್‌.ಎಂ. ರವಿನಾರಾಯಣ ರೆಡ್ಡಿ– ದ್ರಾಕ್ಷಿ ಮತ್ತು ವೈನ್‌ ಮಂಡಳಿ
ಚಂದ್ರಶೇಖರ ಕವಟಗಿ– ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ
ಬಿ.ಸಿ. ನಾರಾಯಣಸ್ವಾಮಿ– ರೇಷ್ಮೆ ಮಾರಾಟ ಮಂಡಳಿ
ಗೌತಮ್‌ ಗೌಡ ಎಂ.– ರೇಷ್ಮೆ ಉದ್ಯಮಗಳ ನಿಗಮ
ಎಂ. ಸರವಣ– ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಮಣಿರಾಜ ಶೆಟ್ಟಿ– ಗೇರು ಅಭಿವೃದ್ಧಿ ನಿಗಮ
ಗೋವಿಂದ ಜಟ್ಟಪ್ಪ ನಾಯ್ಕ– ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ
ಮಾರುತಿ ಮಲ್ಲಪ್ಪ ಅಷ್ಟಗಿ– ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ
ಕೊಲ್ಲಾ ಶೇಷಗಿರಿ ರಾವ್‌– ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಜಿ. ನಿಜಗುಣರಾಜು– ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ– ರಾಜ್ಯ ಮದ್ಯಪಾನ ಸಂಯಮ ಮಂಡಳಿ
ಎಂ. ಶಿವಕುಮಾರ್‌– ಮೃಗಾಲಯ ಪ್ರಾಧಿಕಾರ
ಎನ್‌. ರೇವಣಪ್ಪ ಕೋಳಗಿ– ಅರಣ್ಯ ಅಭಿವೃದ್ಧಿ ನಿಗಮ
ಎನ್‌.ಎಂ. ರವಿ ಕಾಳಪ್ಪ– ಜೀವವೈವಿಧ್ಯ ಮಂಡಳಿ
ಎ.ವಿ. ತೀರ್ಥರಾಮ– ಮೀನುಗಾರಿಕೆ ಅಭಿವೃದ್ಧಿ ನಿಗಮ
ಎಂ.ಎಸ್‌. ಕರಿಗೌಡ್ರ– ಮಾರ್ಕೆಟಿಂಗ್‌ ಕಮ್ಯುನಿಕೇಷನ್ಸ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್
ರಘು ಕೌಟಿಲ್ಯ– ಮೈಸೂರು ಪೇಂಟ್ಸ್‌ ಮತ್ತು ವಾರ್ನಿಷ್‌ ನಿಯಮಿತ
ಗುತ್ತಿಗನೂರು ವಿರುಪಾಕ್ಷಗೌಡ– ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ