ಚಿಕ್ಕಮಗಳೂರು ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ…

136
firstsuddi

 

ಚಿಕ್ಕಮಗಳೂರು: ಐಪಿಎಸ್ ಅಧಿಕಾರಿ ಉಮಾ ಪ್ರಶಾಂತ್ ಅವರು ಚಿಕ್ಕಮಗಳೂರು ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಚಿಕ್ಕಮಗಳೂರಿನಿಂದ ನಿರ್ಗಮಿಸಿದ ಎಸ್‍ಪಿ ಹಾಕೆ ಅಕ್ಷಯ್ ಮಚಿಂದ್ರಾ ಅವರು ಉಮಾ ಪ್ರಶಾಂತ್ ಅವರಿಗೆ ಬೇಟನ್ ಹಸ್ತಾಂತರಿಸಿದ ಬಳಿಕ ಹೂಗುಚ್ಛ ನೀಡಿ ಸ್ವಾಗತಿಸಿದರು.