ಶಿವಮೊಗ್ಗ : ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ…

92
firstsuddi

ಶಿವಮೊಗ್ಗ : ನೇಣು ಬಿಗಿದುಕೊಂಡು ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಡಾ. ಲೋಲಿತ್ (40) ಮೃತ ದುರ್ದೈವಿ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗಿದ್ದು, ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.