ಆಕಸ್ಮಿಕ ಬೆಂಕಿ – ಹೊತ್ತಿ ಉರಿದ ಮೂರು ಬಸ್‍ಗಳು…

46
firstsuddi

ಬೆಂಗಳೂರು : ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ನಿಂತಿದ್ದ ಬಸ್ ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್‍ಗಳು ಬೆಂಕಿಗಾಹುತಿಯಾಗಿವೆ.

ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡು ದರಂತ ಸಂಭವಿಸಿದೆ. ಬಸ್‍ಗಳು ಎಸ್‍ಆರ್‍ಎಸ್ ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.