ದೇಶದಲ್ಲಿ 11,683 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,69,684ಕ್ಕೆ ಏರಿಕೆ…

53
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,683 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,69,684ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 19 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,258ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,48,69,684ಮಂದಿ ಸೋಂಕಿತರ ಪೈಕಿ ಈವರೆಗೆ 4,42,72,256ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.