ದೇಶದಲ್ಲಿ 106 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,93,186ಕ್ಕೆ ಏರಿಕೆ…

41
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,186ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,893ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,93,186 ಮಂದಿ ಸೋಂಕಿತರ ಪೈಕಿ ಈವರೆಗೆ 4,44,59,226 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.