ಐ.ಡಿ.ಎಸ್.ಜಿ ಕಾಲೇಜಿನಲ್ಲಿ ಬಿ.ಸಿ.ಎ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸೂಚಿಸುವಂತೆ ಮನವಿ…

60
firstsuddi

ಚಿಕ್ಕಮಗಳೂರು: ನಗರದ ಐ.ಡಿ.ಎಸ್.ಜಿ ಕಾಲೇಜಿನಲ್ಲಿ ಬಿ.ಸಿ.ಎ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸೂಚಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ನಿನ್ನೆ ಮನವಿ ಸಲ್ಲಿಸಿದರು.