ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಸ್ಟ್ 11 ರಂದು ಗದ್ದೆಗಿಳಿದು ನಾಟಿ ಮಾಡಲಿದ್ದಾರೆ.

672
firstsuddi

ಮಂಡ್ಯ -ಜಿಲ್ಲೆಯ ಪಾಂಡವಪುರ ತಾಲೂಕಿನ, ಸೀತಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಸ್ಟ್ 11 ಗದ್ದೆಗಿಳಿದು ರೈತರ ಜೊತೆ ನಾಟಿ ಮಾಡಲಿದ್ದಾರೆ ಹಾಗೂ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ರೈತರೊಂದಿಗೆ ಗದ್ದೆಯಲ್ಲಿ ದುಡಿಯುವ ಮೂಲಕ ರೈತರಿಗೆ ಆತ್ಮಸ್ಥೈರ್ಯ ತುಂಬಲಿದ್ದಾರೆ. ಎಂದು ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.