ರಾಜ್ಯ ಹೆಡಿಯಾಲ ಅರಣ್ಯ ವಲಯದಲ್ಲಿ ಹೆಣ್ಣಾನೆ ಮೃತದೇಹ ಪತ್ತೆ… By FirstSuddi - August 13, 2018 289 FacebookTwitterWhatsAppTelegramPinterest firstsuddi ಮೈಸೂರು- ಹೆಡಿಯಾಲ ಅರಣ್ಯ ವಲಯದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವುದು ಕಂಡು ಬಂದಿದ್ದು, ಈ ಆನೆಯು ಹೆಗ್ಗಡದೇವನಕೋಟೆ ತಾಲ್ಲೂಕಿನ ದೊಡ್ಡ ಬರಗಿ ಗ್ರಾಮದ ಮಹೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮೃತಪಟ್ಟಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.