ದೇಶದಲ್ಲಿ 225 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,32,321ಕ್ಕೆ ಏರಿಕೆ…

51
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 225 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,32,321ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,517ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,32,321 ಮಂದಿ ಸೋಂಕಿತರ ಪೈಕಿ ಈವರೆಗೆ 4,44,97,726 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.