ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ.- ಕೆ.ಎಸ್. ಈಶ್ವರಪ್ಪ…

272
firstsuddi

ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪರವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ.ರಾಜ್ಯದ ವಿರುದ್ದ ದಂಗೆ ಏಳಿ ಎಂದು ಹೇಳುವ ಮುಖ್ಯಮಂತ್ರಿಯನ್ನು ನಾನು ಕೇಳಿಲ್ಲ, ನೋಡಿಲ್ಲ. ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ 20 ತಿಂಗಳು ಅಧಿಕಾರದಲ್ಲಿ ಇದ್ದರು. ಈಗ ಮುಖ್ಯಮಂತ್ರಿಯಾಗಿ ಮೂರು ತಿಂಗಳಿನಲ್ಲಿಯೇ ಆ ಸ್ಥಾನದ ಗೌರವ ಹಾಳು ಮಾಡಿದ್ದಾರೆ.ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.