ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ…

530

ಚಿಕ್ಕಮಗಳೂರು: ನಗರ ಪೊಲೀಸ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದ್ದು, ಚನ್ನ(22) ನೇಣಿಗೆ ಶರಣಾದ ಯುವಕ, ಈತ ಟವಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾದಕ ವ್ಯಸನಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.