ನವದೆಹಲಿ: ಆನ್‌ಲೈನ್‌ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಭಾರತದ 85 ಲಕ್ಷಕ್ಕೂ ಹೆಚ್ಚು ಮೆಡಿಕಲ್ ಶಾಪ್‍ಗಳು ಬಂದ್ ಆಗಿದ್ದು, ಸಾರ್ವಜನಿಕರು, ರೋಗಿಗಗಳು ಔಷಧ ಮಾತ್ರೆಗಳು ಲಭ್ಯವಾಗದೆ ಪರದಾಡುವಂತಾಗಿದ್ದು, ಆನ್ ಲೈನ್ ನಲ್ಲಿ ಔಷಧ ಮಾರಾಟ ಮಾಡುವ ವ್ಯವಸ್ಥೆ ವಿರೋಧಿಸಿ ಇ ಫಾರ್ಮಸಿ ವ್ಯವಸ್ಥೆ ವಿರುದ್ಧ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗಿಸ್ಟ್ ಸಂಸ್ಥೆಯು ಮೆಡಿಕಲ್ ಶಾಪ್ಗಳ ಮುಷ್ಕರಕ್ಕೆ ಕರೆ ನೀಡಿದೆ.










