ಅಕ್ಟೋಬರ್ 1ಕ್ಕೆ ದುನಿಯಾ ವಿಜಯ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್…

376
firstsuddi

ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು ನೀಡುವಂತೆ ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶವನ್ನು ಸೋಮವಾರಕ್ಕೆ ( ಅಕ್ಟೋಬರ್1) ಕಾಯ್ದಿರಿಸಿದೆ.