ಮೂಡಿಗೆರೆ :ಐಷಾರಾಮಿ ಕಾರಿನಲ್ಲಿ ಗೋವುಗಳನ್ನು ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಲೂಕಿನ ಛತ್ರ ಮೈದಾನದಲ್ಲಿ ಘಟನೆ ನಡೆದಿದ್ದು, ದಿನದಿಂದ ದಿನಕ್ಕೆಗೋವುಗಳ ಕಳ್ಳತನ ಹೆಚ್ಚಾಗಿದ್ದು, ರಾತ್ರೋರಾತ್ರಿ ಐಷಾರಾಮಿ ಕಾರಿನಲ್ಲಿ ರಸ್ತೆ ಬದಿಯಲ್ಲಿರುವ ಗೋವುಗಳನ್ನ ಕಳ್ಳತನ ಮಾಡುತ್ತಿದ್ದು, ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂರು ದಿನಗಳ ಹಿಂದೆ ನಡೆದ ಕಳ್ಳತನ ತಡವಾಗಿ ಬೆಳಕಿಗೆ ಬಂದಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









