ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ…

360
firstsuddi

ದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎಂದು ಕೇಂದ್ರ ಗೃಹಸಚಿವ ರಾಜ್ ನಾಥ್ ಸಿಂಗ್ ಬಳಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣರವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.