ಉತ್ತಮ ಬಜೆಟ್‌ ಮಂಡನೆ ಮಾಡುವ ನಿರೀಕ್ಷೆ ಇದೆ: ಡಾ. ಜಿ ಪರಮೇಶ್ವರ್…

219

ಬೆಂಗಳೂರು: ಇಂದು ಬಿಬಿಎಂಪಿ ಬಜೆಟ್‌ ಮಂಡನೆ ಮಾಡುತ್ತಿರುವ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಅಭಿನಂದನೆ ತಿಳಿಸಿದರು. ಹಾಗೂ ಈ ಸಂದರ್ಭದಲ್ಲಿ ಸಿಲಿಕಾನ್‌ ಸಿಟಿಯ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಉತ್ತಮ ಬಜೆಟ್‌ ಮಂಡನೆ ಮಾಡುವ ನಿರೀಕ್ಷೆ ಇದೆ ಎಂದರು.