ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ…

465

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಕ್ರಮ್ ಎಂಬುವವರ ವಾಸದ ಮನೆ ಇದಾಗಿದ್ದು,  ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.