ಅವಳಿ ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣು…

248
firstsuddi

ಮೈಸೂರು: ಅವಳಿ ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಬಂಡಿಪಾಳ್ಯದಲ್ಲಿ ನಡೆದಿದೆ.ಆಶಾ(30) ತಾಯಿ ತನ್ನ ಅವಳಿ ಮಕ್ಕಳಾದ ಶೌರ್ಯ(8), ಸುಪ್ರೀತ್ (8) ಮಕ್ಕಳಿಗೆ ವಿಷ ಕೊಟ್ಟು ಕೊಂದು ಬಳಿಕ ತಾನು ನೇಣಿಗೆ ಶರಣಾಗಿ ಸಾವನ್ನಪ್ಪಿದ್ದಾರೆ. ಆಶಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‍ನೋಟ್‍ನಲ್ಲಿ ನನ್ನ ಸಾವಿಗೆ ನಾನೇ ಕಾರಣ, ನನ್ನಿಂದ ನನ್ನ ಕುಟುಂಬಕ್ಕೆ ಅವಮಾನವಾಗಿದೆ. ಮೂವರನ್ನು ಒಟ್ಟಿಗೆ ಚಿತೆಯಲ್ಲಿ ಸುಟ್ಟು ಹಾಕಿ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.