ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಇಂದು ನಿರ್ದೇಶಕ, ನಿರ್ಮಾಪಕ ತರುಣ್ ಸುಧೀರ್ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡದಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಸುಧೀರ್ ಅವರ ಹುಟ್ಟುಹಬ್ಬಕ್ಕೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಷಯ ಕೋರಿದ್ದಾರೆ.
“A Brother from another Mother ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ.” ಎಂದು ಶುಭಕೋರಿದ್ದಾರೆ.
A Brother from another Mother ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ. @TharunSudhir
ನಿಮ್ಮ ದಾಸ ದರ್ಶನ್ pic.twitter.com/icLmNgxfLv— Darshan Thoogudeepa (@dasadarshan) October 9, 2020