ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಶೋಭಾ ಕರಂದ್ಲಾಜೆ…

180
firstsuddi

ಚಿಕ್ಕಮಗಳೂರು : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಇಂದು ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶೃಂಗೇರಿ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜೀವರಾಜ್ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.