ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ, ಸ್ಥಳದಲ್ಲೇ 6 ಜನರ ಸಾವು.

307
firstsuddi

ತುಮಕೂರು – ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ನಡೆದಿದ್ದು, 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದ್ದು, ಮೃತರು ಗೋಪಾಲರೆಡ್ಡಿ(60), ರವೀಂದ್ರರೆಡ್ಡಿ(40), ವೆಂಕಟಸ್ವಾಮಿ(65), ವಡ್ಡಿ ಆಂಜನೇಯಲು (30), ಗೊಲ್ಲ ಆಂಜನೇಯಲು (35), ಕೆ.ವೆಂಕಟಪ್ಪ(50) ಪೆನುಗೊಂಡ ತಾಲೂಕಿನ ತಿಮ್ಮಾಪುರ ಮೂಲದವರು ಎನ್ನಲಾಗಿದೆ.