ರೈಲು ಡಿಕ್ಕಿ ಹೊಡೆದು ಕಾಡಾನೆ ಸಾವು…

169
firstsuddi

ಹಾಸನ:  ರೈಲು ಕಾಡಾನೆಗೆ  ಡಿಕ್ಕಿ ಹೊಡೆದ ಪರಿಣಾಮ  ಕಾಡಾನೆ ಸ್ಟಳದಲ್ಲೇ  ಸಾವನ್ನಪ್ಪಿರುವ ಘಟನೆ ಸಕಲೇಶಪುರದ ಕಾಕನಮನೆ ಬಳಿ ನಡಿದಿದೆ. ಆನೆ ಕಾಡಿನಿಂದ ಆಹಾರ ಹುಡುಕಿಕೊಂಡು ನಾಡಿಗೆ ಬಂದಿದ್ದ ಸಂದರ್ಭದಲ್ಲಿ  ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.