ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ತಮ್ಮ ಪತ್ನಿ ಸುಮತಿ ಜೊತೆ ಮೊದಲ ಸೆಲ್ಫಿ…

707
firstsuddi

ಬೆಂಗಳೂರು -ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ತಮ್ಮ ಪತ್ನಿ ಸುಮತಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.ಅವರ ಸೆಲ್ಫಿ ಫೋಟೋವನ್ನು ಅವರ ಮಗ ಮನೋರಂಜನ್ ರವಿಚಂದ್ರನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಹಾಗೂ ಅಪ್ಪ ಇಂದು ಮೊದಲ ಬಾರಿಗೆ ಅಮ್ಮನಿಗಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಎಂದು ನಟ ಮನೋರಂಜನ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.