ಪತಿಗೆ ಬರ್ತ್ ಡೇ ವಿಶ್ ಮಾಡಿದ ಐಶ್ವರ್ಯ ರೈ…

589
firstsuddi

ನವದೆಹಲಿ: ಇಂದು ಅಭಿಷೇಕ್ ಬಚ್ಚನ್ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಅವರು 43ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಷೇಕ್ ಬಚ್ಚನ್ ಅವರಿಗೆ ಪತ್ನಿ ಐಶ್ವರ್ಯ ರೈ ಅವರು ಹುಟ್ಟು ಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಐಶ್ವರ್ಯ ರೈ ಅವರು ಅಭಿಷೇಕ್ ಬಚ್ಚನ್ ಅವರ ಬಾಲ್ಯದ ಫೋಟೋ ಒಂದನ್ನು ಇನ್ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿ ಎಂದಿಗೂ ನನ್ನ ಬೇಬಿ ಹ್ಯಾಪಿ ಬರ್ತಡೆ ಬೇಬಿ ಎಂದು ಬರೆದು ಪೋಸ್ಟ್ ಮಾಡಿಕೊಂಡಿದ್ದಾರೆ.