ಖಾಸಗಿ ಕೃಷಿ ಕಾಲೇಜುಗಳ ನಿಷೇಧಕ್ಕೆ ಆಗ್ರಹಿಸಿ ಮನವಿ…

431
firstsuddi

ಮೂಡಿಗೆರೆ- ರಾಜ್ಯದಲ್ಲಿ ಖಾಸಗಿ ಕೃಷಿ ಕಾಲೇಜು ಸ್ಥಾಪನೆಗೆ ಅನುಮತಿ ನೀಡಬಾರದು ಹಾಗೂ ದೊಡ್ಡಬಳ್ಳಾಪುರದಲ್ಲಿ ಇರುವ ರೈಟೆಕ್ ವಿಶ್ವವಿದ್ಯಾನಿಲಯವನ್ನು ಮುಚ್ಚಿಸಿ ಅದರ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕಾಲೇಜು ಖಾಸಗಿಯಾಗಿ ನಡೆಸಲು ಮುಂದಾಗಿದ್ದು ಇದರಿಂದ ಸರ್ಕಾರಿ ಕೃಷಿ ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಯಾವುದೆ ಕಾರಣಕ್ಕು ಖಸಗಿಯಾಗಿ ಕೃಷಿ ಕಾಲೇಜು ತೆರೆಯಲು ಸರ್ಕಾರ ಅನುಮತಿ ನೀಡಬರದೆಂದು ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಶ್ರೀಕಾಂತ್ ನೇತೃತ್ವದಲ್ಲಿ ಕೃಷಿ ಕಾಲೇಜಿನ 15 ವಿದ್ಯಾರ್ಥಿಗಳು ಮೂಡಿಗೆರೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.