ರಾಜಕೀಯರಾಜ್ಯ ಬಿಬಿಎಂಪಿ ಉಪ ಮೇಯರ್ ಆಗಿ ಜೆಡಿಎಸ್ ನ ಭದ್ರೇಗೌಡ ಆಯ್ಕೆ… By FirstSuddi - December 5, 2018 301 FacebookTwitterWhatsAppTelegramPinterest firstsuddi ಬೆಂಗಳೂರು: ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬೆಂಗಳೂರು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಜೆಡಿಎಸ್ ನ ಭದ್ರೇಗೌಡ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಚುನಾವಣೆ ಕಣದಿಂದ ಬಿಜೆಪಿ ಹಿಂದೆ ಸರಿದಿತ್ತು.