ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ: ಎಂ.ಬಿ ಪಾಟೀಲ್…

202
firstsuddi

ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮತನಾಡಿದ ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಕಂಪ್ಲಿ ಶಾಸಕ ಗಣೇಶ್ ಅವರ ಮೊಬೈಲ್ ಸಿಮ್‌ ಕಾರ್ಡ್ ತೆಗೆದು, ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.ಅವರ ಮೇಲೆ 307 ಕೇಸ್ ಬುಕ್ಕಾಗಿದೆ. ಜಾಮೀನು ಸಿಗುವುದಿಲ್ಲ. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಬಿಜೆಪಿ ವರ್ತನೆಯಿಂದ ಎಲ್ಲರಿಗೂ ಬೇಸರವಾಗಿದೆ.ಯಾವೊಬ್ಬ ಶಾಸಕರು ರಾಜೀನಾಮೆ ನೀಡುವುದಿಲ್ಲ. ಎಲ್ಲರೂ ನಮ್ಮ ಜೊತೆ ಇದ್ದಾರೆ. ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ ಎಂದಿದ್ದಾರೆ.