ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ: ಸಿಎಂಗೆ ಬಿಜೆಪಿ ಟ್ವಿಟ್… ​

257
firstsuddi

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬಂಧನದ ಕುರಿತು ಸಿಎಂ ಹೆಚ್​.ಡಿ ಕುಮಾರಸ್ವಾಮಿ ಖಚಿತ ಪಡಿಸಿದ್ದು, ಇದಕ್ಕೆ ಬಿಜೆಪಿ ಟ್ವಿಟ್ ಮೂಲಕ ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ ಎಂದು ಬಿಜೆಪಿ ಟ್ವಿಟ್ ಮಾಡಿದೆ.