ದೇವೇಗೌಡರಿಗೆ ಮೂರು ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಶ್ನಿಸಿದ ಬಿ.ಎಸ್ ಯಡಿಯೂರಪ್ಪ…

261
firstsuddi

ಬೆಂಗಳೂರು: ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಹೋರಾಟದ ಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಉತ್ತರ ಕರ್ನಾಟಕಕ್ಕೆ ಲಿಂಗಾಯಿತ ಸಿಎಂಗಳ ಕೊಡುಗೆ ಏನು ಅಂತಾ ಹುಬ್ಬಳ್ಳಿಯಲ್ಲಿ ಪ್ರಶ್ನೆ ಮಾಡಿದ್ದು ಯಾರು? ಚೆನ್ನಪಟ್ಟಣದಲ್ಲಿ ಜಾತಿ ಆಧಾರದ ಮೇಲೆ ಮತ ಕೇಳಿದ್ದು ಯಾರು? ಉತ್ತರ ಕರ್ನಾಟಕದಿಂದ ರಾಜ್ಯಕ್ಕೆ ಆದಾಯ ಏನಿದೆ ಎಂದು ಪ್ರಶ್ನಿಸಿದವರು ಯಾರು? ಈ ಪ್ರಶ್ನೆಗಳಿಗೆ ದೇವೇಗೌಡ ಅವರು ಉತ್ತರಿಸಲಿ ಎಂದು ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.