ಹುಮನಾಬಾದ್‌ನಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆಗೆ  ಚಾಲನೆ ನೀಡಿದ ಬಿ.ಎಸ್ ಯಡಿಯೂರಪ್ಪ…

115
firstsuddi

ಬೀದರ್: ಹುಮನಾಬಾದ್‌ನಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು  ಪ್ರಧಾನಿ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶ ಪ್ರಗತಿಯತ್ತ ಸಾಗಿದೆ. ಭಾರತ ನಂ.ಒನ್ ರಾಷ್ಟ್ರವಾಗಲು ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಮಾಜಿ ಡಿಸಿಎಂ ಆರ್.ಅಶೋಕ್, ಶ್ರೀರಾಮಲು, ಗೋವಿಂದ ಕಾರಜೋಳ, ಸೇರಿದಂತೆ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.