ಬೆಂಗಳೂರು: “ಭಾರತ್ ಕೆ ಮನ್ ಕಿ ಬಾತ್ ಮೋದಿ ಕೆ ಸಾತ್” ಶ್ರೀಸಾಮಾನ್ಯರ ಚುನಾವಣಾ ಪ್ರಣಾಳಿಕೆಯ ಅಭಿಪ್ರಾಯ ಸಂಗ್ರಹಕ್ಕಾಗಿ ರಾಜ್ಯಾದ್ಯಂತ ಸಂಚರಿಸುವ ರಥಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು.ಈ ಸಂದಭದಲ್ಲಿ ಕೆ ಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಇತರರು ಇದ್ದರು.










