ಸ್ಥಳಿಯ ಸುದ್ದಿ ಶೃಂಗೇರಿಯಿಂದ ಕೊಡಗಿಗೆ ತೆರಳಿದ ಮುಖ್ಯಮಂತ್ರಿ ಕುಮಾರಸ್ವಾಮಿ… By FirstSuddi - December 7, 2018 206 FacebookTwitterWhatsAppTelegramPinterest firstsuddi ಚಿಕ್ಕಮಗಳೂರು : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಹೆಲಿಕ್ಯಾಪ್ಟರ್ ಮೂಲಕ ಅವರು ಕೊಡಗಿಗೆ ತೆರಳಿದ್ದಾರೆ.