ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಸಿ.ಎಂ ಕುಮಾರಸ್ವಾಮಿ…

598
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದು,  ನಾಡಬಾಂಧವರಿಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.ಉತ್ತರಾಯಣ ಪುಣ್ಯಕಾಲದ ಆರಂಭದ ಸಂಕ್ರಾಂತಿ ಹಬ್ಬವು ರೈತರ ಪಾಲಿಗೆ ಸುಗ್ಗಿಯ ಹಬ್ಬವೂ ಹೌದು. ಸಂಕ್ರಾಂತಿಯು ಎಲ್ಲರಿಗೂ ಸಮೃದ್ಧಿ, ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಹಾರೈಸುತ್ತೇನೆ ಎಂದು ಟ್ವಿಟ್ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನುಮುಖ್ಯಮಂತ್ರಿ. ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.