ಆಷಾಢದ ಬಳಿಕ ಸಚಿವ ಸಂಪುಟ ವಿಸ್ತರಣೆ- ಸಿದ್ದರಾಮಯ್ಯ…

335
firstsuddi

ದೆಹಲಿ- ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ನಿಗಮ ಮಂಡಳಿ ಹಾಗೂ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದು,ಏಕಕಾಲದಲ್ಲಿ 30 ನಿಗಮ ಮಂಡಳಿಯನ್ನು ಭರ್ತಿ ಮಾಡಲಿದ್ದು ಕಾಂಗ್ರೆಸ್ ಗೆ 20  ಹಾಗೂ 10 ಜೆಡಿಎಸ್ ಗೆ ನಿಗಮ ಮಂಡಳಿ ಹಂಚಿಕೆಯಾಗಲಿದ್ದು, ಮುಂದಿನ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ನಡೆಸಲಾಗುತ್ತದೆ ಎಂದು ದೆಹಲಿಯಲ್ಲಿ ತಿಳಿಸಿದ್ದಾರೆ.