ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ…

194
firstsuddi

ಚಿಕ್ಕಮಗಳೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶಂಕರ್ ಪಾಲ್ಸ್ ಬಳಿ ನಡೆದಿದೆ. ಮಂಡ್ಯ ಮೂಲದ ಸುನೀಲ್, ಮಲ್ಲೇಶ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.