ಬಾಳೆಹೊನ್ನೂರು:ಅಪರಿಚಿತ ವಾಹನ ಡಿಕ್ಕಿ, ಚಿರತೆ ಸಾವು…

201

ಚಿಕ್ಕಮಗಳೂರು : ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ಕು ವರ್ಷದ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ದೇವಗೋಡು ಗ್ರಾಮದ ಬಳಿ ನಡೆದಿದೆ. ಸ್ಥಳಕ್ಕೆ‌ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.