Saturday, May 27, 2023

ವಿಮಾನದಲ್ಲಿ ತಾಂತ್ರಿಕ ದೋಷ – ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲು ಸಿಎಂ ಬೊಮ್ಮಾಯಿ ನಿರ್ಧಾರ…

0
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇಂದು ಸಿಎಂ ಬಿಜೆಪಿ ಕಾರ್ಯಕಾರಿಣಿಯ ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ಸಿಎಂ ಇದ್ದ ವಿಮಾನ ಬೆಳಗ್ಗೆ 8.45ಕ್ಕೆ...

ಅರೆಕೂಡಿಗೆ ಬಳಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ…

0
ಕೊಟ್ಟಿಗೆಹಾರ : ಅರೆಕೂಡಿಗೆ ಗ್ರಾಮದ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಬಾಳೂರು ಹೋಬಳಿಯ ಅರೆಕೂಡಿಗೆಯ ಕಾಫಿ ಎಸ್ಟೇಟ್‍ವೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಹುಲಿ ಚಿತ್ರವನ್ನು ಸೆರೆ ಹಿಡಿದಿದ್ದಾರೆ....

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ :ಮಾರ್ಗಸೂಚಿ ಪ್ರಕಟ….

0
ಬೆಂಗಳೂರು : ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ...

ಬೆಂಗಳೂರು :ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕುರಿತು, ಸೆಪ್ಟೆಂಬರ್‌ 5ರಂದು ತೀರ್ಮಾನ- ಕಂದಾಯ ಸಚಿವ ಆರ್‌. ಅಶೋಕ್.

0
ಬೆಂಗಳೂರು :ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಬೇಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಸೆಪ್ಟೆಂಬರ್‌ 5ರಂದು ಮತ್ತೊಮ್ಮೆ ಉನ್ನತಮಟ್ಟದ ಸಭೆ ನಡೆಸಿ, ಅಂತಿಮ ತೀರ್ಮಾನಕ್ಕೆ ಬರಲು ನಿರ್ಧರಿಸಲಾಯಿತು ಎಂದು ಅಶೋಕ ತಿಳಿಸಿದರು. ‘ಗಣೇಶೋತ್ಸವ...

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಬಂಧಿತ ಕಾಮುಕರೆಲ್ಲರೂ ಕೂಲಿಕಾರ್ಮಿಕರು!

0
ಮೈಸೂರು : ಆಗಸ್ಟ್ 24 ಮಂಗಳವಾರ ರಾತ್ರಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತ ಕಾಮುಕರೆಲ್ಲರೂ ಕೂಲಿಕಾರ್ಮಿಕರು ಎಂಬ ಮಾಹಿತಿ...

ಮೂಡಿಗೆರೆಯಲ್ಲಿ ಗನ್ ತೋರಿಸಿ ವಾಹನ ಅಡ್ಡಹಾಕುತ್ತಿದ್ದ ನಾಲ್ವರು ದರೋಡೆಕೋರರ ಬಂಧನ…

0
https://www.youtube.com/watch?v=YlaCvWPAxuc ಮೂಡಿಗೆರೆ : ಮೂಡಿಗೆರೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೆದ್ದಾರಿಯಲ್ಲಿ ಗನ್ ತೋರಿಸಿ ವಾಹನಗಳನ್ನು ಅಡ್ಡ ಹಾಕುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಡಿಗೆರೆ ತಾಲ್ಲೂಕು ಮುದ್ರೆ ಮನೆ ಬಸ್ ನಿಲ್ದಾಣದ ಹತ್ತಿರ ದರೋಡೆಗೆ...

ಮೂಡಿಗೆರೆ : ಕಂದಕಕ್ಕೆ ಉರುಳಿದ ಟಿಪ್ಪರ್ : ಚಾಲಕ ಪ್ರಾಣಾಪಾಯದಿಂದ ಪಾರು…

0
ಕೊಟ್ಟಿಗೆಹಾರ : ಬಾಳೂರು ಹೋಬಳಿಯ ಹೋರಿಕಾನ್ ಎಸ್ಟೇಟ್ ಬಳಿ ಟಿಪ್ಪರ್ ಉರುಳಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಂಕಸಾಲೆ ಬಳಿ ಹೋರಿಕಾನ್ ಎಸ್ಟೇಟಿಗೆ ಕಟ್ಟಡ ಸಾಮಾಗ್ರಿ ಸಾಗಿಸುವ ಸಂದರ್ಭದಲ್ಲಿ ಟಿಪ್ಪರ್ ಕಂದಕಕ್ಕೆ ಉರುಳಿದ್ದು, ಚಾಲಕನಿಗೆ ಯಾವುದೇ...

ವಿಪಕ್ಷ ನಾಯಕ ಸಿದ್ದರಾಮಯ್ಯ ಗುಣಮುಖ ; ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್…

0
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯನವರು ಇಂದು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನಲೆ ಜೂನ್ 1 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ಮಧ್ಯೆ ಕೋವಿಡ್ ಟೆಸ್ಟ್ ಗೆ...

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು : ಸುರೇಶ್ ಕುಮಾರ್.

0
ಬೆಂಗಳೂರು : ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಈಗ...
error: Content is protected !!