ಉಜಿರೆ ಸಮೀಪದ ಬಾಲಕನ ಅಪಹರಣ:ಕೊಟ್ಟಿಗೆಹಾರದಲ್ಲಿ ಬಣಕಲ್ ಪೋಲಿಸರಿಂದ ವಾಹನ ತಪಾಸಣೆ…
ಕೊಟ್ಟಿಗೆಹಾರ:ಉಜಿರೆ ಸಮೀಪದ ಬಾಲಕನೊಬ್ಬನನ್ನು ಅಪಹರಿಸಿಸಿರುವ ಬಗ್ಗೆ ಪೋಲಿಸರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಕೊಟ್ಟಿಗೆಹಾರದಲ್ಲಿ ಬಣಕಲ್ ಪೋಲಿಸರು ವಾಹನಗಳ ತಪಾಸಣೆ ನಡೆಸಿದರು.
ಸಂಜೆ 6-30 ರ ಸುಮಾರಿಗೆ ಉಜಿರೆ ಸಮೀಪ ಉದ್ಯಮಿಯೊಬ್ಬನ ಪುತ್ರನ ಅಪಹರಣವಾಗಿದೆ ಎನ್ನುವ...
ಶಬರಿಮಲೆ ದೇವಸ್ಥಾನದಲ್ಲಿ ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ…
ತಿರುವನಂತಪುರ: ಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಇಂದಿನಿಂದ ತೆರೆಯಲಾಗಿದೆ.
ಇಂದು ಸಂಜೆ ಶಬರಿಮಲೆಯ ನೂತನ ಮುಖ್ಯ ಅರ್ಚಕ ವಿ ಕೆ ಜಯರಾಜ್...
ಚಿಕ್ಕಮಗಳೂರು:ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ :ಸಿ.ಟಿ. ರವಿ
ಚಿಕ್ಕಮಗಳೂರು : ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಬಹುತೇಕ ಸಾಧ್ಯತೆಗಳಿವೆ. ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ಇರುವುದರಿಂದ ಸಿಎಂಗೆ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ...
ಮೂಡಿಗೆರೆ:ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೇಲುಗೈ…
ಮೂಡಿಗೆರೆ:ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ( ಟಿಎಪಿ ಸಿಎಂಎಸ್ )
ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್- ಕಾಂಗ್ರೆಸ್
ಗೆಲುವು ಸಾಧಿಸಿದೆ. 7 ಮಂದಿ ಜೆಡಿಎಸ್- ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದೆರೆ. ಬಿಜೆಪಿ ಬೆಂಬಲಿತ 8...
ಕೊರೊನಾ ಲಸಿಕೆ ಬರುವವರೆಗೂ ನಾವು ಕೊರೊನಾ ವಿರುದ್ಧ ಹೋರಾಡಬೇಕಿದೆ : ಪ್ರಧಾನಿ ಮೋದಿ.
ನವದೆಹಲಿ : ಪ್ರತಿಯೊಬ್ಬರೂ ಲಸಿಕೆ ಬರುವವರೆಗೂ ಕೊರೊನಾ ವಿರುದ್ಧ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾದಿಂದ ಮರಣಪ್ರಮಾಣ ಕಡಿಮೆಯಿದೆ. ಲಾಕ್ಡೌನ್...
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ…
ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಕೊರೋನಾದಿಂದ ಇಂದು ಮೃತಪಟ್ಟಿದ್ದಾರೆ.ಕೊರೋನಾ ಪಾಸಿಟಿವ್ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ವಾರದ ಹಿಂದೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
65...
ಚಿಕ್ಕಮಗಳೂರು : ಸರ್ಕಾರಿ ಶಾಲೆಗಳನ್ನು ಮುಚ್ಚುವುದೆಂದರೆ ನಮ್ಮ ಹೃದಯವನ್ನು ಮುಚ್ಚಿದಂತೆ : ಕುಂ.ವೀರಭದ್ರಪ್ಪ.
ಚಿಕ್ಕಮಗಳೂರು : ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ಕೀಳರಿಮೆಯಿಂದ ಮುಕ್ತಗೊಂಡು ಆತ್ಮವಿಶ್ವಾಸದಿಂದ ತುಡಿಯುತ್ತಿರುವಂತಹ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತಹ ಸಮಾಜಮುಖಿಯಾಗಿ ಯೋಚಿಸುವಂತಹ ಹೊಸ ಪೀಳಿಗೆಯನ್ನು ರೂಪಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ...
ಚಿಕ್ಕಮಗಳೂರು ಜಿಲ್ಲೆಯಲ್ಲಿ 42 ಮಂದಿಗೆ ಕರೊನಾ ಪಾಸಿಟಿವ್ ಪತ್ತೆ…ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 616ಕ್ಕೆ ಏರಿಕೆ…
https://www.youtube.com/watch?v=bOynB2NnAO8&feature=youtu.be












