ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಮಂದಿಗೆ ಕೊರೋನಾ ಪಾಸಿಟಿವ್…

0
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 238 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಗುರುವಾರ ಪತ್ತೆಯಾದ ಸೋಂಕಿತರಲ್ಲಿ 23 ಮಂದಿ ಪ್ರಾಥಮಿಕ ಸಂಪರ್ಕದಿಂದ, 106 ಮಂದಿಗೆ ಐಎಲ್...

ಜುಲೈ 14 ರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್ ಡೌನ್…

0
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಜುಲೈ 14 ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ಜುಲೈ 23 ರ...

ಚಿಕ್ಕಮಗಳೂರು : ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೂ ವಕ್ಕರಿಸಿದ ಮಹಾಮಾರಿ ಕೊರೊನಾ…

0
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿ ಸೋಂಕು ಜಿಲ್ಲೆಯ ಜನಪ್ರತಿನಿಧಿಗಳನ್ನು ಬೆಂಬಿಡದೆ ಕಾಡುತ್ತಿದೆ. ಕಳೆದ ಮೂರು ದಿನಗಳ ಹಿಂದೆ ಎಂಎಲ್‍ಸಿ ಎಂ.ಕೆ. ಪ್ರಾಣೇಶ್...

ಬೆಂಗಳೂರು:ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆ ಅವಕಾಶ ಕೊಡಿ: ಸಿಎಂ ಗೆ ಡಿ.ಕೆ ಶಿವಕುಮಾರ್ ಪತ್ರ…

0
 ಬೆಂಗಳೂರು :ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ...

ಚಿಕ್ಕಮಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿ…

0
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, 52 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ...

ಮಂಡ್ಯ:ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಪಾಸಿಟಿವ್ ದೃಢ!

0
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ವೈರಸ್ ವಕ್ಕರಿಸಿದೆ. ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ...

ಬೆಂಗಳೂರು : ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

0
ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಎಂಎ ಹಗರಣದ ಪ್ರಕರಣದಲ್ಲಿ ವಿಜಯ್ ಶಂಕರ್ ಅಮಾನತುಗೊಂಡು, ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರು. ಜಯನಗರ ನಿವಾಸದಲ್ಲಿ ವಿಜಯ್ ಶಂಕರ್ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ....

ಚಿಕ್ಕಮಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಬಲಿ…

0
ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ತರೀಕೆರೆ ತಾಲ್ಲೂಕಿನ ಅಜ್ಜಂಪುರ ಮೂಲದ 70 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವೃದ್ಧೆ ಕಳೆದ ಕೆಲವು ದಿನಗಳ...
error: Content is protected !!