ಕರ್ನಾಟಕದಲ್ಲಿ ಈಗಾ ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ರಾಜ್ಯದಲ್ಲಿ ಈಗಾ ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಬೆಳಗಾವಿ-5...

ರಾಜ್ಯದಲ್ಲಿ ಇಂದು ಒಂದೇ ದಿನ 38 ಕೊರೊನಾ ಪಾಸಿಟಿವ್ ಪ್ರಕರಣ ದಾಖಲು…

0
ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಒಂದೇ 38 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ...

ಕೊರೊನಾ ಅಟ್ಟಹಾಸ : ರಾಜ್ಯದಲ್ಲಿ ಇಂದು ಒಂದೇ ದಿನ 34ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಒಂದೇ...

ಚಿಕ್ಕಮಗಳೂರು : ಕಾಫಿನಾಡಲ್ಲಿ ಕೊರೋನ ಜೊತೆ ಮಂಗನ ಕಾಯಿಲೆ ಶಂಕೆ…

0
ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯ ನಡುವೆಯೇ ಜಿಲ್ಲೆಯಲ್ಲಿ ಮಂಗನ ಖಾಯಿಲೆ ಭೀತಿ ಹೆಚ್ಚಾಗಿದೆ. ನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ ಮಂಗ ಸತ್ತು ಬಿದ್ದಿದ್ದು, ಹೀಗಾಗಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈಗಾಗಲೇ...

ದೇಶದಲ್ಲಿ 5000ದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ-ಈವರೆಗೆ 149 ಮಂದಿ ಬಲಿ…

0
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 773 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಲ್ಲದೇ...

ಮೂಡಿಗೆರೆ :ಬಣಕಲ್ ಪೊಲೀಸರ ದಾಳಿ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ.

0
ಮೂಡಿಗೆರೆ :ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ವಕ್ತಿಯಾಗಿದ್ದು, ಚಂದನ್ ವೈನ್ಸ್ ಕ್ಯಾಶಿಯರ್ ಆಗಿ ಕೆಲಸ ಮಾಡುತಿದ್ದ ಎಂದು ತಿಳಿದು ಬಂದಿದೆ. ಬಣಕಲ್ ಠಾಣಾಧಿಕಾರಿ ಶ್ರೀನಾಥ್...

ಮೂಡಿಗೆರೆ : (ಕೊರೋನ ಫಿಯರ್) ಇಂಡಿಯಾ ಲೌಕ್‍ಡೌನ್ ಹಿನ್ನೆಲೆ ಮಾಸ್ಕ್ ಧರಿಸಿ ಮದುವೆಯಾದ ವಧು-ವರರು…

0
https://www.youtube.com/watch?v=8KrJiCfKIhg&feature=youtu.be ಮೂಡಿಗೆರೆ :ಕೊರೋನಾ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆದ ಹಿನ್ನೆಲೆ ಇಂದು ನಡೆಯಬೇಕಿದ್ದ ಮದುವೆಯಲ್ಲಿ ವಧು-ವರರಿಬ್ಬರು ಮುಖಕ್ಕೆ ಮಾಸ್ಕ್ ಧರಿಸಿ ವಧುವಿನ ಮನೆಯಲ್ಲೇ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ತಾಲೂಕಿನ  ಹಲಸುಗುಡ್ಡೆ...

ಬಂಟ್ವಾಳ : 10 ತಿಂಗಳ ಹಸುಳೆಗೆ ಕೊರೋನ ಸೋಂಕು ದೃಢ…

0
ಬಂಟ್ವಾಳ : ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಸುಳೆಗೆ ಕೊರೋನ ಸೋಂಕು ದೃಢಪಟ್ಟಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಜಿಪನಡು ಗ್ರಾಮದ 10 ತಿಂಗಳ ಹಸುಳೆಯನ್ನು ಮಾ.23ರಂದು ರಾತ್ರಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ...

ಚಿಕ್ಕಮಗಳೂರು : ವಿದೇಶದಿಂದ ವಾಪಸ್ಸಾಗಿ ಸಾವನ್ನಪ್ಪಿದ್ದ ಮಹಿಳೆಗೆ ಕೊರೊನಾ ಸೋಂಕು ನೆಗೆಟಿವ್ ಎಂದು ವರದಿ…

0
ಚಿಕ್ಕಮಗಳೂರು : ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈ ನಡುವೆ ಜಿಲ್ಲೆಗೆ ವಿದೇಶದಿಂದ ವಾಪಸ್ಸಾಗಿದ್ದ ವೃದ್ಧೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆಗೆ ಕೊರೊನಾ ಸೋಂಕು ಇರಲಿಲ್ಲ...

ರಾಜ್ಯದಲ್ಲಿ ಇಂದು ಒಂದೇ ದಿನ 10 ಜನರಿಗೆ ಕೊರೊನಾ ಸೋಂಕು ದೃಢ-ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 10 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ...
error: Content is protected !!