ಕೊರೊನಾ ಭೀತಿ : ಕರ್ನಾಟಕ ಸೇರಿದಂತೆ 30 ರಾಜ್ಯ ಸಂಪೂರ್ಣ ಲಾಕ್ಡೌನ್…
ನವದೆಹಲಿ : ಮಾರಣಾಂತಿಕ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್ನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಭಾನುವಾರವಷ್ಟೇ ಕೇಂದ್ರ ಸರ್ಕಾರ ಕೊರೊನಾ ವೈರಸ್...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ…!!
ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ,ಜಿಲ್ಲೆಯಲ್ಲಿ ಇಂದಿನಿಂದ ಮಾರ್ಚ್ 31 ರವರೆಗೆ ಫುಲ್ ಲಾಕ್ ಡೌನ್ ಆಗಲಿದ್ದು ಮಧ್ಯರಾತ್ರಿಯಿಂದಲೇ ಜಿಲ್ಲೆಯಲ್ಲಿ ಐಪಿಸಿ ಸೆಕ್ಷನ್ 144 ಜಾರಿಯಾಗಿದ್ದು, ಸಾರ್ವಜನಿಕ...
ದುಬೈ ನಿಂದ ಮಂಗಳೂರಿಗೆ ಆಗಮಿಸಿದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢ
ಮಂಗಳೂರು: ಇತ್ತೀಚೇಗೆ ದುಬೈ ನಿಂದ ಮಂಗಳೂರಿಗೆ ಆಗಮಿಸಿ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ...
ವಿದೇಶದಲ್ಲಿರುವ 276 ಭಾರತೀಯರಿಗೆ ಕೊರೊನಾ…!
ನವದೆಹಲಿ : ಕೇಂದ್ರ ಸರ್ಕಾರ ವಿದೇಶದಲ್ಲಿರುವ ಭಾರತೀಯ ಕೊರೊನಾ ಸೋಂಕಿತರ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 276 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅದರಲ್ಲಿ ಇರಾನ್ನಲ್ಲೇ 255 ಭಾರತೀಯರಿಗೆ ಸೋಂಕು ತಗುಲಿದ್ದು,...
ಚಿಕ್ಕಮಗಳೂರು : ದುಬೈನಿಂದ ಆಗಮಿಸಿದ ಮಹಿಳೆಗೆ ಕೊರೊನಾ ಶಂಕೆ-ಆಸ್ಪತ್ರೆಗೆ ದಾಖಲು…
ಚಿಕ್ಕಮಗಳೂರು : ದುಬೈನಿಂದ ಆಗಮಿಸಿದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ತರೀಕೆರೆ ತಾಲ್ಲೂಕಿನ 59 ವರ್ಷದ ಮಹಿಳೆ ಮಾರ್ಚ್ 13ರಂದು ದುಬೈನಿಂದ ಆಗಮಿಸಿದ್ದು, ಬಳಿಕ ತೀವ್ರ...
ಮಗನನ್ನು ಕಳೆದುಕೊಂಡ ತಾಯಿಯಿಂದ ನ್ಯಾಯ ಕೋರಿ ಉಡುಪಿ ಜಿಲ್ಲಾಧಿಕಾರಿಗೆ ಪತ್ರ – ಸಾಮಾಜಿಕ ಜಾಲತಾಣದಲ್ಲಿ ವೈರಲ್…!
ಉಡುಪಿ: ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನ ತಾಯಿಯೊಬ್ಬರು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲೇನಿದೆ? ಸಾಮಾಜಿಕ ಜಾಲತಾಣದಲ್ಲಿ...
ಚಿಕ್ಕಮಗಳೂರು :ಸಿಂಗಾಪುರದಿಂದ ಆಗಮಿಸಿದ್ದ ಮಹಿಳೆ ವರದಿಯಲ್ಲಿ ಕರೋನಾ ಸೊಂಕಿಲ್ಲ, ನೆಗೆಟಿವ್ ಅಂಶ ಪತ್ತೆ…
ಚಿಕ್ಕಮಗಳೂರು : ಇಬ್ಬರು ಶಂಕಿತ ಕರೋನಾ ರೋಗಿಗಳು ಆಸ್ಪತ್ರೆಗೆ ದಾಖಲಾಗಿದು ಇಬ್ಬರಲ್ಲೂ ನೆಗೆಟಿವ್ ಅಂಶ ಪತ್ತೆ...
ಚಿಕ್ಕಮಗಳೂರು.:ವಿಪರೀತ ಕೆಮ್ಮು-ಶೀಥ ಹಾಗೂ ಜ್ವರದಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಇಂದು ದಾಖಲಾಗಿದ್ದ ಮಹಿಳೆಗೂ ಕರೋನ ಸೋಂಕಿಲ್ಲ ಎಂಬುದು ಪರೀಕ್ಷೆಯಿಂದ...
ಚಿಕ್ಕಮಗಳೂರು : ಸಿಂಗಾಪುರದಿಂದ ಆಗಮಿಸಿದ ಮಹಿಳೆಗೆ ಕೊರೊನಾ ಶಂಕೆ-ಆಸ್ಪತ್ರೆಗೆ ದಾಖಲು…
ಚಿಕ್ಕಮಗಳೂರು : ಸಿಂಗಾಪುರದಿಂದ ಆಗಮಿಸಿದ ಮಹಿಳೆಗೆ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 6ದಿನಗಳ ಹಿಂದೆ ಸಿಂಗಾಪುರದಿಂದ ಚಿಕ್ಕಮಗಳೂರಿಗೆ ಆಗಮಿಸಿದ ಮಹಿಳೆಗೆ ಜ್ವರ, ಕೆಮ್ಮು,...
ಚಿಕ್ಕಮಗಳೂರು :ಕರೋನವಿಲ್ಲ, ವೈದ್ಯಕೀಯ ವರದಿಯಲ್ಲಿ ಸಾಬೀತು, ಕಾಫಿನಾಡಿಗರು ನಿರಾಳ…
ಚಿಕ್ಕಮಗಳೂರು: ವಿಪರೀತ ಕೆಮ್ಮು-ಶೀಥ ಹಾಗೂ ಜ್ವರದಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕರೋನ ಸೋಂಕಿಲ್ಲ ಎಂಬುದು ಪರೀಕ್ಷೆಯಿಂದ ಸಾಬೀತಾಗಿದ್ದು, ಆ ವ್ಯಕ್ತಿಗೆ ಸೋಂಕಿಲ್ಲ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಕೂಡ ಸ್ಪಷ್ಟಪಡಿಸಿದ್ದಾರೆ. 15...
ಮಾರಕ ಕೊರೋನಾಗೆ ಭಾರತದಲ್ಲಿ ಮೊದಲ ಬಲಿ, ಕಲಬುರಗಿಯಲ್ಲಿ ಕೊರೋನಾದಿಂದ ವೃದ್ಧ ಸಾವು…
ಕಲಬುರಗಿ: ಕೆಲ ದಿನಗಳ ಹಿಂದೆ ಸೌದಿ ಅರೇಬಿಯಾದಿಂದ ಆಗಮಿಸಿದ್ದ ಕಲಬುರಗಿಯ 76 ವರ್ಷದ ವೃದ್ಧ ಕೊರೋನಾ ವೈರಸ್ ನಿಂದಲೇ ಸಾವನ್ನಪ್ಪಿರುವುದು ಇದೀಗ ದೃಢಪಟ್ಟಿದೆ. ವೃದ್ದ ಕೊರೋನಾದಿಂದಲೇ ಮೃತಪಟ್ಟಿರುವುದು ಹೌದೆಂದು ಆರೋಗ್ಯ ಇಲಾಖೆ ಸ್ಪಷ್ಟನೆ...











