ಮಂಗಳೂರು : ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ…
ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಸುತ್ತ ಮುತ್ತ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಇಂದು ಬೆಳಿಗ್ಗೆ ಬಜಪೆ ಬಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಲ್ಯಾಪ್ಟಾಪ್...
ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದ್ರೆ ಎಂತಹಾ ಉನ್ನತ ಅಧಿಕಾರಿಯಾದ್ರು ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ
ಚಿಕ್ಕಮಗಳೂರು : ಪೊಲೀಸರು ಮಾಡಿದ ತಪ್ಪಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೇದಿಕೆ ಮೇಲೆ ಎಸ್ಪಿ ವಿರುದ್ಧ ಗರಂ ಆಗಿ, ಮಾಧ್ಯಮದವರಿಗೆ ಕ್ಷಮೆ ಯಾಚಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಇಂದು ಗುರು...
ಬೆಂಗಳೂರು :ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಈಶ್ವರಪ್ಪ, ಬೊಮ್ಮಾಯಿ…
ಬೆಂಗಳೂರು: ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ರಾಜಕೀಯವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದಲೇ ಸುದ್ದಿಯಲ್ಲಿರುತ್ತಿದ್ದ ಸಿದ್ದರಾಮಯ್ಯ-ಈಶ್ವರಪ್ಪ...
ಕಿರುಗುಂದ ಗ್ರಾಮ ಪಂಚಾಯಿತಿ ಅವ್ಯವಹಾರ: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರಿಂದ ಸಿಇಒಗೆ ದೂರು.
ಮೂಡಿಗೆರೆ : ಮೂಡಿಗೆರೆ ತಾಲೂಕು ಸೇರಿದಂತೆ ಕಿರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿ-ಹಳ್ಳಿಗಳು, ಮನೆ-ಮನೆಗಳಲ್ಲಿ ಒಂದೇ ಚರ್ಚೆ. ಕಿರಗುಂದ ಗ್ರಾಮ ಪಂಚಾಯಿತಿಯಲ್ಲಿ ಬಡವರ ಹೆಸರಲ್ಲಿ ಸುಮಾರು 15ಲಕ್ಷ ಗುಳುಂ ಆಗಿದೆ ಅನ್ನೋದು. ಇದು...
ನಾಳೆ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್.
ಚಿಕ್ಕಮಗಳೂರು : ನಾಳೆ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಖಾಕಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಎಸ್ಪಿ, ಎಎಸ್ಪಿ, ಮೂವರು ಡಿವೈಎಸ್ಪಿ ಸೇರಿದಂತೆ ಎರಡು ಸಾವಿರಕ್ಕೂ...
ಚಿಕ್ಕಮಗಳೂರು:ನಾಳೆ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಚಿಕ್ಕಮಗಳೂರು :ನಾಳೆ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಮಾಡಿದ್ದಾರೆ.ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ...
ಶನಿವಾರ ಅಯೋಧ್ಯೆ-ಬಾಬರಿ ಮಸೀದಿ ಪ್ರಕರಣದ ತೀರ್ಪು ಪ್ರಕಟ.
ನವದೆಹಲಿ: ಶತಮಾನದ ಹಳೆಯ ವಿವಾದ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ತೀರ್ಪು ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದೆ.
ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗಾಯ್ ನೇತೃತ್ವದ ಪಂಚ ಪೀಠ ನಾಳೆ...
ಚಿಕ್ಕಮಗಳೂರು : ಹೊರನಾಡು, ಶೃಂಗೇರಿ, ಕಳಸ ಮಾರ್ಗ 3 ಗಂಟೆ ಬಂದ್….!
ಚಿಕ್ಕಮಗಳೂರು :ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸೇತುವೆಯಲ್ಲಿ 3 ಗಂಟೆ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 23ರಂದು ಬೆಳಗ್ಗೆ 10.30...
ಚಿಕ್ಕಮಗಳೂರು : ಮೂರು ಕರುಗಳಿಗೆ ಜನ್ಮ ನೀಡಿದ ಹಸು…
ಚಿಕ್ಕಮಗಳೂರು : ಹಸು ಮೂರು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ನಂದಿಪುರ ಗ್ರಾಮದಲ್ಲಿ ನಡೆದಿದೆ. ರಂಗಪ್ಪ ಎಂಬುವವರಿಗೆ ಸೇರಿದ ದೇಸಿ ತಳಿಯ ಹಸು ಎರಡು ಗಂಡು, ಒಂದು...











