ಚನ್ನಪಟ್ಟಣ ಉಪಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ.

0
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಜನರಲ್ಲಿ ಮೂಡಿಸಿತ್ತು. ಜೆಡಿಎಸ್ ಮುಖಂಡರ ಸಭೆ ಬಳಿಕ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ...

ಕೆಪಿಸಿಸಿ ಕಛೇರಿಯಲ್ಲಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

0
ಬೆಂಗಳೂರು: ಬಿಜೆಪಿ ಹೈಕಮಾಂಡ್ ಮುಖಂಡರ ಮಾತಿಗೆ ಮನ್ನಣೆ ಕೊಡದ ಪಕ್ಷದ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ...

ಅತ್ಯಾಚಾರ ಪ್ರಕರಣ ಸಿಲುಕಿಕೊಂಡಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ.

0
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ...

ಮಾಜಿ ಮುಖ್ಯಮಂತ್ರಿ ಎಸ್‍ಎಮ್ ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲು.

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‍ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್‍ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು....

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಜಾಮೀನು ಅರ್ಜಿ ಆದೇಶ ಪ್ರಕಟ.

0
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಲಿದೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಲಿದೆ. ಸರ್ಕಾರದ ಅಭಿಯೋಜಕ...

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ.

0
ಬೆಂಗಳೂರು: ಸತತ 11 ವರ್ಷಗಳ ಕಾಲ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್ ಎಂದು ಅವರು ಘೋಷಿಸಿದ್ದಾರೆ....

ಪುಣೆ: ಯುವತಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಆಕೆಯ ಸ್ನೇಹಿತನ ಮೇಲೂ ಹಲ್ಲೆ.

0
ಪುಣೆ: ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿ ಮೇಲೆ ಮೂವರು ಅತ್ಯಾಚಾರವೆಸಗಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್...

ಸಿದ್ದರಾಮಯ್ಯ ಚಾಮುಂಡೇಶ್ವರಿ ವರಪುತ್ರ, ತಾಕತ್ತಿದ್ದರೆ ಎಫ್‍ಐಆರ್ ಆದವರೆಲ್ಲ ರಾಜೀನಾಮೆ ಕೊಡಿ: ಜಿ.ಟಿ.ದೇವೇಗೌಡ ಸವಾಲು.

0
ಮೈಸೂರು: ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ತಾಯಿಯ ವರಪುತ್ರರೂ ಹೌದು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಕಾರಣ'' ಎಂದು...

ನಟ ದರ್ಶನ್‍ನ ಬಳ್ಳಾರಿಯಿಂದ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ಬುಕ್?.

0
ಬಳ್ಳಾರಿ: ಸ್ಯಾಂಡಲ್‍ವುಡ್ ನಟ ದರ್ಶನ್ ಜೈಲು ಸೇರಿ 3 ತಿಂಗಳು ಕಳೆದಿದೆ. ಬಾಸ್ ಯಾವಾಗ ಬರ್ತಾರೆ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಈಗಾಗಲೇ ಜಾಮೀನು ಪಡೆಯಲು ವಕೀಲರ ಮೂಲಕ ದರ್ಶನ್ ಕೋರ್ಟ್‍ನಲ್ಲಿ ಅರ್ಜಿ...

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: 6 ಸಾವು, 16 ಮಂದಿಗೆ ಗಾಯ.

0
ಚನೈ: ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ಪ್ರವಾಸಿಗರಿದ್ದ ವಾಹನ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 16...
error: Content is protected !!