ಲಕ್ಷದ್ವೀಪ ಪರಿಸರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ, ಬಿರುಗಾಳಿ ಎಚ್ಚರಿಕೆ…

0
ಮಂಗಳೂರು: ಪಶ್ಚಿಮ ಕರಾವಳಿ ಅರಬೀಸಮುದ್ರದ ಆಗ್ನೇಯ ಭಾಗದ ಲಕ್ಷದ್ವೀಪ ಪರಿಸರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮುಂದೆ ಇನ್ನಷ್ಟು ತೀವ್ರಗೊಂಡು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ...

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು…

0
ಚಿಕ್ಕಮಗಳೂರು : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಎಣಿಕೆಯಾದ ಮತಗಳು 1151012 ಒಟ್ಟು  ಸ್ವೀಕೃತ ಅಂಚೆ ಮತಗಳು 1881 ತಿರಸ್ಕೃತ ಅಂಚೆಮತಗಳು 611 ನೋಟ 7360  ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಪಡೆದ...

ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಬಾಣಂತಿ ಸಾವು…

0
ರಾಮನಗರ : ಗಂಡು ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಬಾಣಂತಿ ಮೃತಪಟ್ಟಿರುವ ಘಟನೆ ಚನ್ನಪಟ್ಟಣದ ಬಾಲು ನರ್ಸಿಂಗ್ ಹೋಂನಲ್ಲಿ ನಡೆದಿದೆ. ರಶ್ಮಿ(19) ಮೃತ ಬಾಣಂತಿ. ರಶ್ಮಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವಾಗ...

ಮೂಡಿಗೆರೆ : ಅಪರಿಚಿತ ಶವ ಪತ್ತೆ…

0
ಮೂಡಿಗೆರೆ : ಬಸ್ ಸ್ಟಾಂಡ್ ಪಕ್ಕದಲ್ಲೇ ಅಪರಿಚಿತ ಶವವೊಂದು ಪತ್ತೆಯಾಗಿರೋ ಘಟನೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ. ಮೃತರು 55 ವರ್ಷದ ವೃದ್ದರಾಗಿದ್ದು ಹೃದಯಘಾತದಿಂದ ಸಾವನಪ್ಪಿರೋ ಶಂಕೆ ವ್ಯಕ್ತವಾಗಿದೆ. ಬಸ್ ಸ್ಟಾಂಡ್ ಪಕ್ಕದಲ್ಲೇ...

ಚಿಕ್ಕಮಗಳೂರು : ಸಿಡಿಲಿಗೆ ದಂಪತಿ ಬಲಿ…

0
ಚಿಕ್ಕಮಗಳೂರು : ಜಿಲ್ಲೆಯ ಹಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ತಾಲ್ಲೂಕಿನ ತೇಗೂರು ಗ್ರಾಮದಲ್ಲಿ ಸಿಡಿಲಿಗೆ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮಂಜುನಾಥ್(50), ಭಾರತಿ(43) ಮೃತ ದುರ್ಧೈವಿಗಳು ಎನ್ನಲಾಗಿದ್ದು, ದನ ಮೇಯಿಸಿಕೊಂಡು...

ಮೂಡಿಗೆರೆ ಹೆಚ್‍ಪಿ ಪೆಟ್ರೋಲ್ ಬಂಕ್‍ನಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧನ…

0
ಮೂಡಿಗೆರೆ : ಪಟ್ಟಣದ ಗಂಗನಮಕ್ಕಿ ಪೆಟ್ರೋಲ್ ಬಂಕ್‍ನಲ್ಲಿ ಸುಮಾರು 2.89ಲಕ್ಷ ರೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಮೂಡಿಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರ ತಡರಾತ್ರಿ ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ...

ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ…

0
ಫಸ್ಟ್ ಸುದ್ದಿ : ಫ್ಯಾನ್ಸಿ ಚಂಡಮಾರುತ ತಮಿಳನಾಡಿಗೆ ಅಪ್ಪಳಿಸಿದ್ದು, ಇದರಿಂದ ದಕ್ಷಿಣಭಾರತದಲ್ಲಿ 5ರಿಂದ 6ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ 24ಗಂಟೆಗಳಲ್ಲಿ ತಮಿಳುನಾಡಿನಾಧ್ಯಂತ 50ಮಿ.ಮೀನಷ್ಟು...

ಟೆಂಪೋ ಟ್ರಾವೆಲ್ಲರ್ ಹಾಗೂ ಲಾರಿ ಡಿಕ್ಕಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು…

0
ಚಿತ್ರದುರ್ಗ : ಟೆಂಪೋ ಟ್ರಾವೆಲ್ಲರ್ ಹಾಗೂ ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಜಿಎಂಟಿ ವೃತ್ತದ ಬಳಿ ನಡೆದಿದೆ. ಕಾರ್ತಿಕ್ ಗೌಡ(20), ಹರ್ಷ(20), ಶ್ರೀನಿಧಿ(20) ಮೃತ ದುರ್ದೈವಿಗಳು. ಇವರು...

ಕಡೂರು : ಸೇತುವೆಗೆ ಡಿಕ್ಕಿ ಹೊಡೆದು ಟ್ಯಾಂಕರ್ ಪಲ್ಟಿ, ಚಾಲಕ ಸಾವು…

0
ಚಿಕ್ಕಮಗಳೂರು : ಸೇತುವೆಗೆ ಡಿಕ್ಕಿ ಹೊಡೆದು ಟ್ಯಾಂಕರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ಬೀರೂರು ಸಮೀಪದ ದೋಗೆಹಳ್ಳಿ ಬಳಿ ನಡೆದಿದೆ. ಲಿಂಗರಾಜು (45) ಮೃತ ದುರ್ಧೈವಿ....

ಅಡುಗೆ ಸಿಲಿಂಡರ್ ಸ್ಪೋಟ, ಮೂವರ ದುರ್ಮರಣ…

0
ಬೆಂಗಳೂರು : ಅಡುಗೆ ಸಿಲಿಂಡರ್ ಸ್ಪೋಟಗೊಂಡು ಮೂವರು ಮೃತಪಟ್ಟಿರುವ ಘಟನೆ ನಗರದ ಬಾಣಸವಾಡಿ ಬಳಿ ನಡೆದಿದೆ. ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದ್ದು, ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ...
error: Content is protected !!