ಕೊಡಗಿನ ನಿರಾಶ್ರಿತರಿಗೆ ಕುದುರೆಮುಖದಲ್ಲಿ ವಸತಿ ನೀಡಿ : ಕಳಸ ಜನರ ಆಗ್ರಹ.

0
https://www.youtube.com/watch?v=MzFUXPabZfs ಮೂಡಿಗೆರೆ : ಕೊಡಗಿನಲ್ಲಿ ಸುರಿದ ಮಹಾಮಳೆಗೆ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಇರೋಕೆ ನೆಲೆ ಇಲ್ಲದೆ ನಿರಾಶ್ರಿತರಾಗಿರೋ ನೂರಾರು ಕುಟುಂಬಗಳಿಗೆ ಅನಾಥಪ್ರಜ್ಞೆ ಕಾಡ್ತಿದೆ. ಸರ್ಕಾರ ಆಶ್ವಾಸನೆ, ಭರವಸೆ ನೀಡಿದ್ರು ಎಲ್ಲಾ ಸೌಕರ್ಯ ಒದಗಿಸಲು...

ಆರು ತಿಂಗಳು ಶಿರಾಡಿಘಾಟ್ ಬಂದ್…

0
ಹಾಸನ: ಶಿರಾಡಿಘಾಟ್ ರಸ್ತೆ ಸಂಚಾರದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವವರೆಗೂ ಶಿರಾಡಿಘಾಟ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದಾರೆ. ಶಿರಾಡಿಘಾಟ್ ರಸ್ತೆ ಅಭಿವೃದ್ಧಿ...

ನಾಳೆ ಮಲೆನಾಡಿಗೆ‌ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮನ…

0
ಚಿಕ್ಕಮಗಳೂರು -ಎರಡು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು, ಭತ್ತದ ಬೆಳೆ ಸೇರಿದಂತೆ ಸಾಕಷ್ಟು ನಷ್ಟವಾಗಿದ್ದು. ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಕ್ಕಮಗಳೂರಿಗೆ ಆಗಮಿಸಲಿದ್ದು ವೈಮಾನಿಕ ಸಮೀಕ್ಷೆ ನಡೆಸಲಿದ್ದು ಬಳಿಕ ಅಧಿಕಾರಿಗಳೊಂದಿಗೆ...

ಚಾರ್ಮಾಡಿ ಘಾಟ್ ನಲ್ಲಿ ಲಾರಿ ಹಾಗೂ ಭಾರೀ ವಾಹನಗಳಿಗೆ ನಿಷೇಧ-ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ

0
ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ನಲ್ಲಿ ಪದೇ ಪದೇ ಟ್ರಾಫಿಕ್ ಜಾಮ್ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಲಾರಿ ಹಾಗೂ ಭಾರೀ ವಾಹನಗಳಿಗೆ ನಿಷೇಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ.

ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್… ಪ್ರಯಾಣಿಕರು ಕಂಗಾಲು.

0
https://www.youtube.com/watch?v=MBPGA9G8qLY ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ನಿಂದ 5.ಕಿಮೀ‌ ವರೆಗೂ ಸಾಲು ಗಟ್ಟಿ ನಿಂತ ವಾಹನಗಳು.ಲಾರಿ ಕೆಟ್ಟು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಆಗಿದ್ದುಶಿರಾಡಿ ರಸ್ತೆ ಬಂದಾದ ಬಳಿಕ ಚಾರ್ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿರುವ...

ತುಂಗಾ ನದಿ ಪ್ರವಾಹಕ್ಕೆ ಎರಡು ದಿನಗಳ ಕಾಲ ಶೌಚಾಲಯದಲ್ಲಿ ಸಿಲುಕಿದ ವ್ಯಕ್ತಿ ರಕ್ಷಣೆ…

0
ಚಿಕ್ಕಮಗಳೂರು : ಮಲೆನಾಡಿನ ಮಹಾಮಳೆಗೆ ತುಂಗಾ ನದಿಯು ಪ್ರವಾಹ ಬಂದಂತಹಾ ಸಂದರ್ಭದಲ್ಲಿ ಶೌಚಾಲಯದಲ್ಲಿ ಸಿಲುಕಿದ್ದ ಬಿಹಾರ್ ಮೂಲದ ವ್ಯಕ್ತಿಯನ್ನ ರಕ್ಷಿಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಹಾರ್ ಮೂಲದ ವಿನೋದ್ ಮಂಡ್ಲೆ ಎಂಬಾತ ಶೌಚಾಲಯಕ್ಕೆಂದು...

ಕಣ್ಣೀರಿಟ್ಟ ಗಣ್ಯಾತಿ ಗಣ್ಯರು…

0
ನವದೆಹಲಿ- ಇಂದು ಸಂಜೆ 4 ಗಂಟೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಸಂಸ್ಕಾರಗಳು ನಡೆಯಲಿದ್ದು,ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಅವರ ಪತಿ ಅಂತ್ಯಕ್ರಿಯೆಗಳನ್ನು ನೆರವೇರಿಸಲಿದ್ದಾರೆ. ಬ್ರಾಹ್ಮಣ ಸಂಪ್ರದಾಯದಂತೆ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆ ನಾಳೆ ರಜೆ. . .

0
ಬೆಂಗಳೂರು- ಅಜಾತ ಶತ್ರು ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ,ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದಿಂದ ನಾಳೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳು ಹಾಗೂ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ…

0
ನವದೆಹಲಿ - ಅಜಾತ ಶತ್ರು ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೂತ್ರ ಸೋಂಕಿನಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ...

ಬೆಂಗಳೂರಿನ ಹಲವೆಡೆ ಭೂಮಿ ಕಂಪನ ಅನುಭವ…

0
ಬೆಂಗಳೂರು- ಆರ್ ಆರ್ ನಗರದಲ್ಲಿ ಭೂಮಿ ಕಂಪಿಸಿದ್ದು ಭಾರೀ ಸದ್ದು ಆಗಿದ್ದು, ನಗರದ ರಾಜಾಜಿನಗರ, ಜೈನಗರ, ಜೆ.ಪಿ ನಗರ, ಹಾಗೂ ಕುಮಾರಸ್ವಾಮಿ ಲೇಔಟ್ ನಲ್ಲೂ ಕೂಡ ಕಂಪನ ಅನುಭವವಾಗಿದ್ದು, ಡಾಲರ್ಸ್ ಕಾಲೋನಿಯಲ್ಲಿ ಜೋರಾಗಿ...
error: Content is protected !!