ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ ಐದು ತಾಲೂಕಿನ ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಣೆ.
ಚಿಕ್ಕಮಗಳೂರು- ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರ. ಭಾರೀ ಮಳೆಯಾಗುತ್ತಿರುವ ಹಿನ್ನಲೆ ನಾಳೆ ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ, ಎನ್.ಆರ್.ಪುರ ಶಾಲಾ-ಕಾಲೇಜ್ ಗಳಿಗೆ ಜಿಲ್ಲಾಧಿಕಾರಿ ಶ್ರೀ ರಂಗಯ್ಯ ಅವರು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ಶಾಲಾ-ಕಾಲೇಜಿಗೆ ರಜೆ ಘೋಷಣೆ…
https://www.youtube.com/watch?v=5JEJpc1EdXs
ಚಿಕ್ಕಮಗಳೂರು-ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರ. ಭಾರೀ ಮಳೆಯಾಗುತ್ತಿರುವ ಹಿನ್ನಲೆ ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ತಾಲೂಕಿನ ಶಾಲಾ-ಕಾಲೇಜ್ ಗಳಿಗೆ ಜಿಲ್ಲಾಧಿಕಾರಿ ಶ್ರೀ ರಂಗಯ್ಯ ಅವರು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ದಕ್ಷಿಣಕನ್ನಡದ ಮಾದರಿಯಲ್ಲಿ ನಮ್ಮ ಜಿಲ್ಲೆಯಲ್ಲಿಯೂ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಲು ಮುಂದಾಗಬೇಕು.- ಹೆಚ್.ಆರ್.ಹರೀಶ್…
ಚಿಕ್ಕಮಗಳೂರು - ದಕ್ಷಿಣಕನ್ನಡದ ಮಾದರಿಯಲ್ಲಿ ನಮ್ಮ ಜಿಲ್ಲೆಯಲ್ಲಿಯೂ ಸರ್ಕಾರಿ ಶಾಲೆಗಳನ್ನು ಸ್ಥಳೀಯ ಗ್ರಾಮಸ್ಥರು ಮತ್ತು ದಾನಿಗಳು ಅಭಿವೃದ್ದಿ ಪಡಿಸಲು ಮುಂದಾಗಬೇಕು ಎಂದು ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಹೆಚ್.ಆರ್.ಹರೀಶ್ ಸಲಹೆ ಮಾಡಿದರು.ಜಿಲ್ಲಾ ಕನ್ನಡ...
ಅಯ್ಯನಕೆರೆಯ ದಂಡೆಯಲ್ಲಿರುವ ಐತಿಹಾಸಿಕ ಬಳ್ಳಾಳೇಶ್ವರ ಸ್ವಾಮಿಗೆ ಮಳೆಗಾಗಿ ರೈತರಿಂದ ಪ್ರಾರ್ಥಿನೆ…
ಚಿಕ್ಕಮಗಳೂರು -ಮಳೆಗಾಗಿ ಪ್ರಾರ್ಥಿಸಿ ಕಡೂರು ತಾಲ್ಲೂಕಿನ ಅಯ್ಯನಕೆರೆಯ ದಂಡೆಯಲ್ಲಿರುವ ಐತಿಹಾಸಿಕ ಬಳ್ಳಾಳೇಶ್ವರ ಸ್ವಾಮಿಗೆ ಕಳೆದ ಐದು ದಿನಗಳಿಂದ ರೈತರು ನಡೆಸುತ್ತಿದ್ದ ಧಾರ್ಮಿಕ ಕಾರ್ಯಕ್ರಮಗಳು, ಪರ್ಜನ್ಯಾಭಿಷೇಕ, ರುದ್ರಹೋಮ, ಪರ್ಜನ್ಯ ಹೋಮದ ಪೂರ್ಣಾಹುತಿಯೊಂದಿಗೆ ಸೋಮವಾರ ಸಂಪನ್ನಗೊಂಡವು.ಮಳೆಗಾಗಿ...
ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರು ಇಂದು ಕಣ್ಮರೆಯಾಗಿದ್ದಾರೆ.- ಹೆಚ್.ಡಿ ದೇವೇಗೌಡ…
ಫಸ್ಟ್ ಸುದ್ದಿ- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಕರ್ನಾಟಕ ಏಕೀಕರಣಕ್ಕೆ ಸಾಕಷ್ಟು ಜನ ಹೋರಾಡಿದ್ದಾರೆ, ಅವರು ಇಂದು ಕಣ್ಮರೆಯಾಗಿದ್ದಾರೆ.ಕರ್ನಾಟಕವನ್ನು ಒಡೆಯುವ ಕೆಲಸವನ್ನು ಅಸಂಬದ್ದ...
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ…
ಮೈಸೂರು : ಟಿ.ನರಸೀಪುರದ ಯಡತೊರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು...
ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಲಾಗುವುದು.- ಮುಖ್ಯಮಂತ್ರಿ ಕುಮಾರಸ್ವಾಮಿ.
ಮಂಡ್ಯ- ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ರಾಮನಗರದಲ್ಲಿ ನಡೆದ ಜೆ.ಡಿ.ಎಸ್ ಸಮವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಖಾಸಗಿ ಶಾಲೆಯಲ್ಲಿ ಓದುವ ಮಕ್ಕಳು ಐವತ್ತರಿಂದ ಒಂದು ಲಕ್ಷ...
ಸಂಪೂರ್ಣ ಸಾಲಮನ್ನಾ ಮಾಡುವಂತೆ ರೈತರ ಆಗ್ರಹ.
ಬೆಂಗಳೂರು-ಸಾಲಮನ್ನಾ ಹೆಸರಿನಲ್ಲಿ ರೈತರಿಗೆ ಅನ್ಯಾಯವಾಗಿದ್ದು ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯಿಂದ ಪ್ರತಿಭಟನೆಯನ್ನು ಮಾಡಿದ್ದು ವಿಧಾನಸೌಧ ಮುತ್ತಿಗೆಗೆ ರೈತರು ತೆರಳುತ್ತಿದ್ದ ಪರಿಣಾಮ ಶೇಷದ್ರಿ ರಸ್ತೆ ಸಂಚಾರ ಬಂದ್...
ಮೂಡಿಗೆರೆ ಪಟ್ಟಣದ ನಡು ರಸ್ತೆಯಲ್ಲಿಯೇ ಶಾಸಕ ಎಂ ಪಿ ಕುಮಾರಸ್ವಾಮಿಗೆ ತರಾಟೆ ತಗೆದುಕೊಂಡ ಸುಬ್ಬಮ್ಮ.
https://www.youtube.com/watch?v=chhXJ6WSLRQ
ಅನ್ನಭಾಗ್ಯ ಅಕ್ಕಿಯಲ್ಲಿ ಕಡಿತಗೊಳಿಸಿದ್ದಕ್ಕೆ ಮಹಿಳೆಯೊಬ್ಳು ಶಾಸಕರಿಗೆ ರಸ್ತೆ ಮಧ್ಯೆಯಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಗರದಲ್ಲಿ ನಡೆದಿದೆ. ಆದ್ರೆ, ಪಾಪ ಆ ಮಹಿಳೆಗೆ ಗೊತ್ತಿಲ್ಲ ಇದ್ರಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿಯ...
ಹಾರಂಗಿ ಜಲಾಶಯ ನಿನ್ನೆ ಭರ್ತಿಯಾದ ಹಿನ್ನೆಲೆಎಲ್ಲಾ 4 ಗೇಟ್ ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದೆ.
https://www.youtube.com/watch?v=mbVA8Ie-4pg
ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮವಾಗಿ ಹಾರಂಗಿ ಜಲಾಶಯ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಡ್ಯಾಂ ನಿಂದ 1500 ಕ್ಯೂಸೆಕ್ ನೀರನ್ನ...











