ತರೀಕೆರೆ ಅಂಚೆ ಕಛೇರಿ ಬಾಗಿಲು ಮುರಿದು ಕಳ್ಳತನ.
ತರೀಕೆರೆ- ತರೀಕೆರೆ ಪಟ್ಟಣದಲ್ಲಿರುವ ಅಂಚೆ ಕಛೇರಿಗೆ ನಿನ್ನೆ ತಡರಾತ್ರಿ ಬಾಗಿಲು ಮುರಿದು ಕಳ್ಳತನ ಮಾಡಿದ್ದು, ಕೆಲವು ಕಛೇರಿಯ ದಾಖಲಾತಿಗಳನ್ನು ಹೊತ್ತೊಯ್ದ ಬಗ್ಗೆ ಶಂಖೆ ವ್ಯಕ್ತಪಡಿಸಿದ್ದು, ಆದರೆ ಮುಖ್ಯ ಖಜಾನೆ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ...
ಪ್ರಿಯಾಂಕ್ ಖರ್ಗೆಗೆ ಕೆ.ಪಿ.ಸಿ.ಸಿ ಕಾನೂನು ಘಟಕದ ಪದ್ಮಪ್ರಸಾದ್ ಜೈನ್ ಅವರು ಅಭಿನಂದನೆ ಸಲ್ಲಿಸಿದರು.
ಬೆಂಗಳೂರು- ನೂತನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಕೆ.ಪಿ.ಸಿ.ಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಹಾಗೂ ಮೂಡುಬಿದಿರೆ ಕಾಂಗ್ರೇಸ್ ಮುಖಂಡರಾದ ಆಲ್ವಿನ್ ಡಿಸೋಜಾರವರು ಸಚಿವರ ಸದಾಶಿವನಗರದ ಮನೆಗೆ...
ಇಂದು ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು- ಧರ್ಮಸ್ಥಳದ ನೇಚರ್ ಕ್ಯೂರ್ ಆಸ್ಪತ್ರೆಗೆ ಎರಡು ವಾರಗಳ ನ್ಯಾಚುರೋಪತಿ ಚಿಕಿತ್ಸೆಗಾಗಿ ಶನಿವಾರ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಕಾರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಇಂದು ಭೇಟಿ.
ಬೆಂಗಳೂರು- ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ ಧರ್ಮಸ್ಥಳ,ಶೃಂಗೇರಿ,ಭೇಟಿ ನೀಡಿ ಪೂಜೆ ಸಲ್ಲಿಸಿದ್ದು. ಇಂದು ತಮಿಳುನಾಡು ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2-30ಕ್ಕೆ...
ರಾಜ್ಯದ ರೈತರಿಗೆ ಸಿ.ಎಂ.ಕುಮಾರಸ್ವಾಮಿ ಸಾಲ ಮನ್ನಾ ಮಾಡುವ ಬಗ್ಗೆ ಟ್ವಿಟ್ಟರ್ ಮೂಲಕ ಭರವಸೆ.
ರಾಜ್ಯದ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ದನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸೀಗಬೇಕು ಎನ್ನುವ...
ಮೊಹಮ್ಮದ್ ನಲಪಾಡ್ ಗೆ ಹೈಕೋರ್ಟ್ನಿಂದ ಜಾಮೀನು.
ಬೆಂಗಳೂರು- ಫೆಬ್ರವರಿ 18ರಂದು ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 116 ದಿನ ಜೈಲು ವಾಸ ಅನುಭವಿಸಿದ ನಲಪಾಡ್ ಗೆ ಇಂದು ಅಂತ್ಯವಾಗಿದೆ. ಹ್ಯಾರಿಸ್ ಪುತ್ರ ನಲಪಾಡ್ ಗೆ ಇಂದು ಹೈಕೋರ್ಟ್ ನಿಂದ...
ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವು ಬಂದ್….
ಕಳಸ- ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚಿಕ್ಕಮಗಳೂರು, ಮಂಗಳೂರು ಮಾರ್ಗವು ಬಂದ್ ಆಗಿದ್ದು.ಚಾರ್ಮಾಡಿ ರಸ್ತೆ ಬಂದ್ ಆದ ಬಳಿಕ ಕುದುರೆಮುಖ ಮಾರ್ಗವಾಗಿ ಸಂಚರಿಸುತ್ತಿದ್ದು ನೆನ್ನೆ ರಾತ್ರಿ ಸುರಿದ ಭಾರೀ ಮಳೆಗೆ...
ಜಯನಗರ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ತೆಕ್ಕೆಗೆ, ಸೌಮ್ಯಾ ರೆಡ್ಡಿಗೆ ಭರ್ಜರಿ ಜಯ…
ಬೆಂಗಳೂರು-- ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಸಂಪೂರ್ಣಗೊಂಡಿದ್ದು. 2889 ಮತಗಳ ಅಂತರದಲ್ಲಿ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯಗಳಿಸಿದ್ದು. ಕಾಂಗ್ರೇಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 54457,...
ಜಯನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ನ ಅಭ್ಯರ್ಥಿ ಸೌಮ್ಯರೆಡ್ಡಿ 15ನೇ ಸುತ್ತಿನಲ್ಲೂ ಮುನ್ನಡೆ.
ಬೆಂಗಳೂರು- ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 15ನೇ ಸುತ್ತಿನ ಬಳಿಕವು ಕಾಂಗ್ರೇಸ್ ಮುನ್ನಡೆ. ಕಾಂಗ್ರೇಸ್ ಅಭ್ಯರ್ಥಿ 53151ಮತಗಳು, ಬಿ.ಜೆ.ಪಿ ಪ್ರಹ್ಲಾದ್ ಬಾಬುಗೆ 48302 ಮತಗಳು, ಪಕ್ಷೇತರ ಅಭ್ಯರ್ಥಿ...
ಜಯನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ನ ಅಭ್ಯರ್ಥಿ ಸೌಮ್ಯರೆಡ್ಡಿ 14ನೇ ಸುತ್ತಿನಲ್ಲೂ ಮುನ್ನಡೆ.
ಬೆಂಗಳೂರು- ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 14ನೇ ಸುತ್ತಿನ ಬಳಿಕವು ಕಾಂಗ್ರೇಸ್ ಮುನ್ನಡೆ. ಕಾಂಗ್ರೇಸ್ ಅಭ್ಯರ್ಥಿ 51192ಮತಗಳು, ಬಿ.ಜೆ.ಪಿ ಪ್ರಹ್ಲಾದ್ ಬಾಬುಗೆ 44292 ಮತಗಳು, ಪಕ್ಷೇತರ ಅಭ್ಯರ್ಥಿ ರವಿಕೃಷ್ಣರೆಡ್ಡಿ...











