ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು.

0
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸರ್ಜರಿ ನಡೆದ ಬೆಂದೂರ್ ವೆಲ್‍ನಲ್ಲಿರುವ ಫೆÇ್ಲೀಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‍ಪ್ಲಾಂಟ್...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ.

0
ಬೆಂಗಳೂರು: ಬೆಂಗಳೂರಿಗರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಚಿರತೆ ಓಡಾಡಿಕೊಂಡಿತ್ತು. ರಸ್ತೆ...

ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು! ತಿರುಪತಿ ಲಡ್ಡು ಪ್ರಕರಣದ ಬೆನ್ನಲ್ಲೇ ಅಲರ್ಟ್ ಆದ ಹಾಸನ ಜಿಲ್ಲಾಡಳಿತ.

0
ಹಾಸನ: ವಿಶ್ವ ವಿಖ್ಯಾತ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆಗಿತ್ತು ಎಂಬ ವಿಚಾರ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಇದರ ಪರಿಣಾಮವಾಗಿ ಹಾಸನಾಂಬೆ ದೇವಾಲಯ ಸಮಿತಿ ಹಾಗೂ ಜಿಲ್ಲಾಡಳಿತ ಕೂಡ ಎಚ್ಚೆತ್ತುಕೊಂಡಿದ್ದು, ಈ...

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು.

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ...

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‍ಗೆ ಸ್ಪೈಸ್‍ಜೆಟ್ ನೇರ ವಿಮಾನ ಸೇವೆ.

0
ಬೆಂಗಳೂರು: ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್‍ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್‍ಜೆಟ್ ಪರಿಚಯಿಸಲಿದ್ದು, ಅಕ್ಟೋಬರ್ 10 ರಿಂದ ಆರಂಭವಾಗಲಿವೆ. ವಿಮಾನಾಯನ ಸಂಸ್ಥೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಬುಕ್ಕಿಂಗ್ ಆರಂಭಿಸಲಾಗಿದೆ....

ಶಿರೂರು ಗುಡ್ಡ ಕುಸಿತ ದುರಂತ: ಕಾರ್ಯಾಚರಣೆಯಲ್ಲಿ ಲಾರಿ ಇಂಜಿನ್, ಸ್ಕೂಟಿ, ಮೂಳೆ ಪತ್ತೆ.

0
ಕಾರವಾರ: ಶಿರೂರು ಗುಡ್ಡ ಕುಸಿತದಿಂದ ಅಂಕೋಲಾದ ಗಂಗಾವಳಿ ನದಿಯಲ್ಲಿ ಬಿದ್ದಿರುವ ಅವಶೇಷಗಳ ಪತ್ತೆ ಕಾರ್ಯ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನೀರಿನಾಳದಲ್ಲಿ ಲಾರಿಯ ಇಂಜಿನ್, ಸ್ಕೂಟಿ ಮತ್ತು ಮೂಳೆಯೊಂದು ಸಿಕ್ಕಿದ್ದು, ಅದನ್ನು...

ಬಿಬಿಎಂಪಿ ಮೈದಾನದ ಗೇಟ್‍ಗೆ ಬಾಲಕ ದುರ್ಮರಣ: ಪಾಲಿಕೆ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ.

0
ಬೆಂಗಳೂರು: ಮಲ್ಲೇಶ್ವರ ಬಿಬಿಎಂಪಿ ಆಟದ ಮೈದಾನದ ಕಬ್ಬಿಣದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಸಂಜೆ ನಡೆದಿದ್ದು, ಬಾಲಕನ ಸಾವಿಗೆ ಪಾಲಿಕೆ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು...

‘ಬಿಗ್ ಬಾಸ್ ಕನ್ನಡ 11’ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ; ಏನೇಲ್ಲ ನಿರೀಕ್ಷಿಸಬಹುದು?

0
ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಸೆಪ್ಟೆಂಬರ್ 29ರಿಂದ ಈ ರಿಯಾಲಿಟಿ ಶೋ ಪ್ರಾರಂಭ ಆಗುತ್ತಿದೆ. ಈ ಬಾರಿಯ ಬಿಗ್ ಬಾಸ್‍ನಿಂದ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ...

ಗಿನ್ನಿನ್ನಿಸ್ ದಾಖಲೆ ಬರೆದ ತೆಲುಗು ನಟ ಚಿರಂಜೀವಿ; ಭಾರತದಾಚೆ ಕೂಡ ಈ ರೀತಿ ಸಾಧನೆ ಮಾಡಿದ ನಟರೇ ಇಲ್ಲ!

0
ಹೈದರಾಬಾದ್: ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ಅವರು 46 ವರ್ಷಗಳಲ್ಲಿ 156 ಸಿನಿಮಾ ಮತ್ತು 536 ಹಾಡುಗಳಲ್ಲಿ ಕಾಣಿಸಿಕೊಂಡಿದ್ದಾರೆ, 24 ಸಾವಿರ ಡ್ಯಾನ್ಸ್ ಮೂಮೆನ್ಟ್ಸ್ ಮಾಡಿದ್ದಾರೆ ಎಂದು ಗಿನ್ನಿಸ್ ರೆಕಾರ್ಡ್ ದಾಖಲೆ ಆಗಿದೆ. ‘Most...

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ.

0
ಬೆಂಗಳೂರು: ಮಟ ಮಟ ಮಧ್ಯಾಹ್ನ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದೆ. ಸೆಪ್ಟೇಂಬರ್ 21 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು...
error: Content is protected !!