ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಅಂದಾ ಸಚಿವ ಯು.ಟಿ. ಖಾದರ್
ಮಂಗಳೂರು: ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಅಂತಾ ಸಚಿವ ಯು.ಟಿ. ಖಾದರ್ ಕರೆದಿದ್ದಾರೆ. ಸಚಿವರು ಈ ರೀತಿಯ ಹೇಳಿಕೆ ನೀಡುತ್ತಿದ್ದಂತೆ ಪಕ್ಷದ ಕಾರ್ಯಕರ್ತರೇ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಜಿಲ್ಲೆಯ...
‘ನಮೋ’ ಎಂದರೆ ನಮಗೆ ಮೋಸ : ಹೀಗೆ ವ್ಯಾಖ್ಯಾನಿಸಿದ್ದು ಯಾರು ಗೊತ್ತಾ ?
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸೀದಾ ರುಪಯ್ಯಾ ಎಂದು ವ್ಯಾಖ್ಯಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ತಿರುಗೇಟು ನೀಡಿರುವ ಕಾಂಗ್ರೆಸ್, ನಮೋ (ನರೇಂದ್ರ ಮೋದಿ) ಎಂಬುದನ್ನು ‘ನಮಗೆ ಮೋಸ’...
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಪುತ್ರ ಚೈನೈನಲ್ಲಿ ಬಂಧನ
ಚೆನ್ನೈ : ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಸಿಬಿಐ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿ ಚಿದಂಬರಂ ಬಂಧನವಾಗಿದೆ. ಕೆಲ ದಿನಗಳ ಹಿಂದಷ್ಟೇ...
ಮಂಗಳೂರು – ಉಡುಪಿಯಲ್ಲಿ ಮರಳು ಮಾಫಿಯಾ : ಚಿಕ್ಕಮಗಳೂರಿನ ಐವರು ಪಿಡಬ್ಲ್ಯುಡಿ ಅಧಿಕಾರಿಗಳು ಪೊಲೀಸರ ವಶಕ್ಕೆ
ಚಿಕ್ಕಮಗಳೂರು : ಮರಳು ಮಾಫಿಯಾಗೆ ಸಾಥ್ ನೀಡಿದ್ದರ ಹಿನ್ನೆಲೆಯಲ್ಲಿ ಐವರು ಸರ್ಕಾರಿ ಅಧಿಕಾರಿಗಳು ಪೊಲೀಸರ ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಐವರು ಪಿಡಬ್ಲ್ಯುಡಿ ಅಧಿಕಾರಿಗಳ ಬಂಧನವಾಗಿದ್ದು, ಮಂಗಳೂರು -...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಯಲ್ಲಿ ಮತ್ತೊಂದು ಮದುವೆಗೆ ಡೇಟ್ ಫಿಕ್ಸ್
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಶಾಸಕ ಹೆಚ್.ಡಿ. ರೇವಣ್ಣನವರ ಪುತ್ರ ಸೂರಜ್ ರೇವಣ್ಣರ ಮದುವೆ ಡೇಟ್ ಫಿಕ್ಸ್ ಆಗಿದೆ. ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಹಾಗೂ ಭವಾನಿ...
ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಮಾತನಾಡುವ ಬಿಜೆಪಿಗರೇ ಪುಂಡಾಟಿಕೆ ನಿಲ್ಲಿಸಿ, ಜೆಡಿಎಸ್ ನ ದೊಡ್ಡ ಪಡೆಯಿದೆ, ನಮ್ಮಲ್ಲೂ ಬಲವಿದೆ
ಚಿಕ್ಕಮಗಳೂರು : ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಅವಹೇಳನಕಾರಿಯಾಗಿ ವರ್ತಿಸುತ್ತಿರುವ ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆಗೆ ಆ ಪಕ್ಷದ ಮುಖಂಡರು ತಕ್ಷಣ ಕಡಿವಾಣ ಹಾಕಬೇಕು ಎಂದು ಜೆಡಿಎಸ್...
ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಕಂದಾಯ ಇಲಾಖೆಗೆ ಸಿಕ್ಕಿದ್ದೇನು ?
ಹವಾಮಾನ ಮುನ್ಸೂಚನೆಗೆ ಆ್ಯಪ್ ಕಂದಾಯ ಇಲಾಖೆಗೆ ಬಜೆಟ್ನಲ್ಲಿ 6642 ಕೋಟಿ ಅನುದಾನ
ವಾಸ ಪ್ರಮಾಣ ಪತ್ರಗಳನ್ನು ತಕ್ಷಣವೇ ನೀಡಲು 'ಈ ಕ್ಷಣ' ಯೋಜನೆ
ಭೂ ಮಾಪನಾ ಇಲಾಖೆ ವತಿಯಿಂದ ಐದು ಮೊಬೈಲ್ ಆ್ಯಪ್ ಗಳ ಅಭಿವೃದ್ಧಿ
ಮೂರು...
ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಕ್ರೀಡಾ ಇಲಾಖೆಗೆ ಸಿಕ್ಕಿದ್ದೇನು ?
ಮಹಿಳಾ ಕ್ರೀಡಾಪಟುಗಳಿಗೂ ಆದ್ಯತೆ ಕ್ರೀಡಾಪಟುಗಳಿಗೆ ರಾಜ್ಯದ 5 ಜಿಲ್ಲೆಗಳಲ್ಲಿ ಪ್ರತ್ಯೇಕ ಮಹಿಳಾ ವಸತಿ ನಿಲಯ
ದಸರಾದಲ್ಲಿ ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ 7 ಕೋಟಿ ರೂ.
ಯುವಜನರಿಗೆ ಶಿಕ್ಷಣ, ಉದ್ಯೋಗ ಮಾಹಿತಿಗೆ ಯುವ ಸಹಾಯವಾಣಿ ಆರಂಭ
ಕರ್ನಾಟಕ...
ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಯಾವ ಇಲಾಖೆಗೆ ಎಷ್ಟು ಹಣ ?
ಶಿಕ್ಷಣ - 26,864 ಕೋಟಿ (12%)
ಜಲಸಂಪನ್ಮೂಲ - 18,112 ಕೋಟಿ (8%)
ನಗರಾಭಿವೃದ್ಧಿ - 17,196 ಕೋಟಿ (7%)
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ - 14,268 ಕೋಟಿ (6%)
ಇಂಧನ ಇಲಾಖೆ - 14,136 ಕೋಟಿ...
ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಸಾವಿನ ಭಾಗ್ಯ
ರೈತ ಆತ್ಮಹತ್ಯೆ ಮಾಡಿಕೊಂಡರೆ - ರೈತನ ಪತ್ನಿಗೆ 1 ಲಕ್ಷ ರೂ. ಸಾಲ ಮನ್ನಾ
ರೈತ ಆತ್ಮಹತ್ಯೆ ಮಾಡಿಕೊಂಡರೆ - ರೈತನ ಪತ್ನಿಗೆ 2 ಸಾವಿರ ಮಾಸಾಶನ
ಹಾವು ಕಡಿದು ಸತ್ತರೆ - ರೈತನ ಕುಟುಂಬಕ್ಕೆ...









